ಚಳ್ಳಕೆರೆ ಅ.2
ಅಹಿಂಸೆಯೇ ಗಾಂಧಿಜೀಯವರ ಅಸ್ತ್ರವಾಗಿತ್ತು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಕೊಡುಗೆ ಅಪಾರ ಎಂದು ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯಾ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿಶ್ವಸಂಸ್ಥೆಯು ಗಾಂಧಿ ಜಯಂತಿಯನ್ನು ‘ಅಂತರಾಷ್ಟ್ರೀಯ ಅಹಿಂಸಾ ದಿನ’ ಎಂದು ಆಚರಿಸಿ ಮಹಾತ್ಮ ಗಾಂಧಿಗೆ ತಮ್ಮ ಗೌರವ ನಮನಗಳನ್ನು ಸಲ್ಲಿಸುತ್ತದೆ.
ಇಂತಹ ಮಹಾನಿಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಗಾಂಧಿ ಜಯಂತಿಆಚರಣೆಕೆ ಅರ್ಥ ಬರುತ್ತದೆ ಎಂದು ತಿಳಿದಿದರು.
ಗಾಂಧಿಜಯಂತಿ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.