ಮೊಳಕಾಲ್ಮುರು ಏ.3.ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ತಾಯಿ ಮತ್ತು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿಯಲ್ಲಿಮೃತರನ್ನು ಬೋರಮ್ಮ (25) ಮತ್ತು ಪುತ್ರ ಪ್ರಣೀತ್ (3) ಎಂದು ತಿಳಿದುಬಂದಿದೆ.ಬಾತ್ ರೂಮ್ಗೆ ಎಳೆದಿದ್ದ ವೈಯರ್ ಅನ್ನು ಮೊದಲು ಅಜಯ್ ಗೆ ತಾಗಿದ್ದು, ರಕ್ಷಣೆಗೆ ಹೋದ ತಾಯಿ ಬೋರಮ್ಮ ಅವರಿಗೂ ವಿದ್ಯುತ್ ಪ್ರವಹಿಸಿ ಇಬ್ಬರೂ ಸಾವನ್ನಪ್ಪಿದ್ದಾರೆ.
ಮೃತರ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು.
ಸ್ಥಳಕ್ಕೆ ಡಿವೃ ಎಸ್ಪಿ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.