ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಸಾಲಿಗ್ರಾಮ ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು ಹಾಗೂ ಅಮರಶಿಲ್ಪಿ ಜಕಣಾಚಾರಿ ಅವರುಗಳ ಜಯಂತಿಯನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಸಣ್ಣರಾಮಪ್ಪ, ಉಪ ತಹಸೀಲ್ದಾರ್ ಆರ್.ಎ.ಮಹೇಶ್, ಶಿರಸ್ತೆದಾರ್ ಮಹೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಸುಧಾರೇವಣ್ಣ, ಮಾಜಿ ಉಪಾಧ್ಯಕ್ಷೆ ಕುಸುಮಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸೇವಾ ಸಂಘದ ಗೌರವ ಅಧ್ಯಕ್ಷ ರಾಜಣ್ಣ, ಅಧ್ಯಕ್ಷ ಪ್ರಕಾಶಚಾರ್, ಕಾರ್ಯದರ್ಶಿ ದೇವೇಂದ್ರ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ಜಿಲ್ಲಾ ಸಂಚಾಲಕ ಕಳ್ಳಿಮುದ್ದನಹಳ್ಳಿ ಚಂದ್ರು, ಧಾರ್ಮಿಕ ಮುಖಂಡ ಎಸ್.ಬಿ.ಗುಣಚಂದ್ರಕುಮಾರ್, ಗ್ರಂಥಪಾಲಕಿ ದಿವ್ಯಕುಮಾರಿ, ಮುಖಂಡರುಗಳಾದ ಶ್ರೀಧರ್, ಕಾಂತಚಾರ್, ರಾಜಾಚಾರ್, ಜಲೆಂದ್ರ, ತಾಲೂಕು ಕಚೇರಿ ಸಿಬ್ಬಂದಿಗಳಾದ ಹಂಸ, ಶಂಕರ್, ರಾಕೇಶ್, ಪ್ರಮೀಳಾ, ಭಾರತಿ, ರೇಖಾ, ಆಶಾ, ನವ್ಯ, ಅನುಷಾ, ಸುಶೀಲಮ್ಮ ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.