ಬಳ್ಳಾರಿ ನಗರದಲ್ಲಿ ನಡೆದ ಅಹಿತಕರ ಘಟನೆಯ ಅವಲೋಕನಕ್ಕಾಗಿ ಕೆಪಿಸಿಸಿಯಿಂದ ರಚಿಸಲಾದ ನಿಯೋಗದೊಂದಿಗೆ ಬಳ್ಳಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದು ನಂತರ ಪತ್ರಿಕಾಗೋಷ್ಠಿ ನಡೆಸಲಾಯಿತು.





ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ, ಲೋಕಸಭಾ ಸದಸ್ಯ ಕುಮಾರ್ ನಾಯಕ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯರಾದ ಜಕ್ಕಪ್ಪನವರ ಹಾಗೂ ಬಸವನಗೌಡ ಬಾದರ್ಲಿ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.