
ಚಿತ್ರದುರ್ಗ. ನ.4:
ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಪಿ.ಎಸ್.ಮೇಘನಾ ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯ ಪಿಹೆಚ್‍ಡಿ ಪದವಿ ನೀಡಿದೆ.
ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಆರ್.ಸುಪ್ರಿಯ ಅವರ ಮಾರ್ಗದರ್ಶನದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ “ಇಂಪ್ಯಾಕ್ಟ್ ಆಫ್ ಪೈನಾನ್ಸಿಯಲ್ ಇನ್ಲ್ಕೂಷನ್ ಸ್ಕೀಮ್ ಆನ್ ರೂರಲ್ ಹೌಸ್‍ಹೋಲ್ಡ್ಸ್” ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ್ದರು.
About The Author
Discover more from JANADHWANI NEWS
Subscribe to get the latest posts sent to your email.