ನಾಯಕನಹಟ್ಟಿ- :: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಹೇಮಾವತಿ ಅಮ್ಮನವರ ಪ್ರೀತಿಯ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಗುರುವಾರ ತಾಲೂಕಿನ ಜಾಜುರು ತಿಮ್ಮಕ್ಕ ನಾಗಗೊಂಡನಹಳ್ಳಿ ವೀರಭದ್ರಪ್ಪ ಗಜ್ಜುಗಾನಹಳ್ಳಿ ನಲ್ಲಜರುಕ್ಕ ಫಲಾರುಭಾವಿಗಳಿಗೆ ವಾತ್ಸಲ್ಯಕ್ಕೆ ಕಿಟ್ಟು ವಿತರಣೆ ಮಾಡಲಾಗಿದೆ ಎಂದು ತಾಲೂಕು ಯೋಜನಾಧಿಕಾರಿ ಜಯಂತ್ ಕುಮಾರ್ ರವರು ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ಟು ವಿತರಣೆ ಮಾಡಿ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಪ್ರದೇಶದ ಬಡ ಜನರಿಗೆ ವಾತ್ಸಲ್ಯ ಕಿಟ್ ವಿತರಣೆ ಮಾಡುತ್ತ ಬಂದಿದೆ ಶ್ರೀ ಕ್ಷೇತ್ರ ಧರ್ಮಸ್ಥಳ ಬಡವರ ಪಾಲಿಗೆ ಶ್ರೀರಕ್ಷೆ ಎಂದರು.
ಇದೇ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಜ್ಞಾನ ವಿಕಾಸದ ಶ್ರೀಮತಿ ಶಶಿಕಲಾ, ಸದಸ್ಯರು ಗ್ರಾಮಸ್ಥರು ಸ್ವಸಹಾಯ ಸಂಘದ ಸದಸ್ಯರು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು
About The Author
Discover more from JANADHWANI NEWS
Subscribe to get the latest posts sent to your email.