
ಚಳ್ಳಕೆರೆ:ತಾಲೂಕಿನ ಗೋಪನಹಳ್ಳಿ ಗ್ರಾಮದ ಎಸ್‌ಎಲ್‌ಎನ್‌ಎಸ್ ಗ್ರೂಪ್ ಮಾಲೀಕ ದಿ.ಓ.ನಾಗೇಂದ್ರಯ್ಯರ ವೈಕುಂಠ ಸಮಾರಾಧನೆ ಪ್ರಯುಕ್ತ ಮೇ.೮ರ ಗುರುವಾರ ಗೋಪನಹಳ್ಳಿ ಗ್ರಾಮದ ಅವರ ತೋಟದ ಮನೆ ಬಳಿ ಜಾನಪದ ಪರಿಷತ್‌ನಿಂದ ನುಡಿ ನಮನ ಕಾರ್ಯಕ್ರಮ ಮತ್ತು ಆಧುನಿಕ ಭಗೀರಥ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹೊಸದುರ್ಗದ ಭಗೀರಥಪೀಠದ ಡಾ.ಪುರುಷೋತ್ತಮಾನಂದಪುರಿಸ್ವಾಮೀಜಿ, ಚಳ್ಳಕೆರೆ ತಾಲೂಕಿನ ದೊಡ್ಡೇರಿ ಕನ್ನೇಶ್ವರ ಆಶ್ರಮದ ಮಲ್ಲಪ್ಪಸ್ವಾಮೀಜಿ, ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಬ.ಮೈಲಾರಪ್ಪ, ತಾಲೂಕು ಗೌರವಾಧ್ಯಕ್ಷ ಗೋಪನಹಳ್ಳಿಶಿವಣ್ಣ, ತಾಲೂಕು ಅಧ್ಯಕ್ಷ ಕರ‍್ಲಕುಂಟೆ ತಿಪ್ಪೇಸ್ವಾಮಿ ಇತರರು ಭಾಗವಹಿಸಲಿದ್ದಾರೆ.


About The Author
Discover more from JANADHWANI NEWS
Subscribe to get the latest posts sent to your email.