March 16, 2026
IMG-20241207-WA0133.jpg

ಚಳ್ಳಕೆರೆ ಡಿ.7. ಎಮ್ಮೆ ಮೈತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ಜಮೀನು ಪಕ್ಕದ ರಾಣೀಕೆರೆಯಲ್ಲಿ ಸಣ್ಣಪ್ಪ(68)ಎಮ್ಮೆ ಮೈತೊಳೆಯಲು ಹೋಗಿ ನೀರಿನಲ್ಲಿ ಮುಳಗಿ ಮೃತಪಟ್ಟಿದ್ದು ಚಳ್ಳಕೆರೆ ಪಿಎಸ್ ಐ ಸತೀಶನ್ವನಾಯ್ಕ ಸ್ಥಳಕ್ಕೆ ಭೇಟಿ ನೀಡಿಪರಿಶೀಲನೆ ನಡೆಸಿ  ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading