
ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ(ಮೈಸೂರು ಜಿಲ್ಲೆ): ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದ ನ್ಯಾಯ ಬೆಲೆ ಅಂಗಡಿ ಮಾಲೀಕರಾದ ಬಿ.ಸಿ.ಕೆಂಪೇಗೌಡ (67) ರವರು ಮಂಗಳವಾರ ನಿಧನರಾಗಿದ್ದಾರೆ.
ಮೃತರು ಪತ್ನಿ ಮಂಜುಳಾ, ಮಗ ಪ್ರದೀಪ್, ಮಗಳು ಪ್ರತಿಮಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯ ಕ್ರಿಯೆಯು ಬುಧವಾರ ಬೆಟ್ಟಹಳ್ಳಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
About The Author
Discover more from JANADHWANI NEWS
Subscribe to get the latest posts sent to your email.