ಸ್ಥಳೀಯ ಸಂಸ್ಥೆಗಳ ಅನುದಾನ ಹೆಚ್ಚಳಕ್ಕೆ ಶಿಫಾರಸ್ಸು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ ಹೇಳಿಕೆ
ಚಿತ್ರದುರ್ಗ ಎಪ್ರಿಲ್.08:ನಗರಸಭೆ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿಗಳನ್ನು ಅವಲೋಕಿಸಿ, ಸ್ಥಳೀಯ ಸಂಸ್ಥೆಗಳ ಅನುದಾನ ಹೆಚ್ಚಳಕ್ಕೆ ಶಿಫಾರಸ್ಸು...