
ಚಿತ್ರದುರ್ಗ ಅ.9
ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು
ಚಿತ್ರದುರ್ಗ ತಾಲೂಕಿನ ಸಿರಿಗೆರೆ ಸರ್ಕಲ್ ಬಳಿ ಘಟನೆ
ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಮಾರೂಫ್ (25) ಮೃತ ವ್ಯಕ್ತಿ
ಹಳ್ಳಿ ಹಳ್ಳಿಗೆ ತೆರಳಿ ಪ್ಲಾಸ್ಟಿಕ್ ವಸ್ತು ಮಾರಾಟ ಮಾಡುತ್ತಿದ್ದ ಮಾರೂಫ್
ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ವೇಳೆ ಘಟನೆ
ಡಿಕ್ಕಿ ಹೊಡೆದ ವಾಹನ ಸವಾರ ಸ್ಥಳದಿಂದ ವಾಹನ ಸಮೇತ ಪರಾರಿ
ಸ್ಥಳಕ್ಕೆ ಭರಮಸಾಗರ ಪೊಲೀಸರ ಭೇಟಿ, ಪರಿಶೀಲನೆ
ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
