December 14, 2025

ಹೊಸದುರ್ಗ:ದಾವಣಗೆರೆ ವಿಶ್ವವಿದ್ಯಾನಿಲಯದ ಬಿ.ಇಡಿ ತರಬೇತಿಯ 2021-22ನೇ ಶೈಕ್ಷಣಿಕ ಸಾಲಿನ ಅಂತಿಮ ರ್ಯಾಂಕ್ ಪಟ್ಟಿ ಪ್ರಕಟವಾಗಿದ್ದು, ಪಟ್ಟಣದ ಇಂದಿರಾಗಾಂಧಿ ಶಿಕ್ಷಣ ಮಹಾವಿದ್ಯಾಲಯಕ್ಕೆ 100 ರಷ್ಟು ಫಲಿತಾಂಶ ಬಂದಿದೆ. ಈ ಬಾರಿ ವಿಜ್ಞಾನ ವಿಭಾಗದ ಪ್ರತಿಕ್ಷಣಾರ್ಥಿ ಎಂ. ಭಾನುಪ್ರಿಯ ಒಟ್ಟು 2400 ಅಂಕಗಳಿಗೆ 2199 . ಅಂಕಗಳನ್ನು ಪಡೆಯುವ ಮೂಲಕ ವಿಶ್ವವಿದ್ಯಾಲಯ ಮಟ್ಟದಲ್ಲಿ 7 ನೇ ರ್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಗಳ ಕಾರ್ಯಕ್ಕೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ. 

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ಕನ್ನಡ ವಿಭಾಗದ ವಿದಾರ್ಥಿಗಳು 2024 ನೇ ಸಾಲಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯದ ತತ್ಸಮಾನ ಪರೀಕ್ಷೆಯಲ್ಲಿ 3 ರ‍್ಯಾಂಕ್ ಪಡೆದಿದ್ದಾರೆ.
ದ್ವಿತಿಯ ಎಂ.ಎ ಕನ್ನಡ ವಿಭಾಗದ ವಿದ್ಯಾರ್ಥಿಗಳಾದ ಸೌಂಧರ್ಯ, ಅರ್. 3 ನೇ ರ‍್ಯಾಂಕ್, ದಿವ್ಯಬಾಯಿ, ಪಿ. 4 ನೇ ರ‍್ಯಾಂಕ್ ಮತ್ತು ಗಗನ ಹೆಚ್.ಆರ್, 8 ನೇ ರ‍್ಯಾಂಕ್ ಪಡೆದಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading