December 14, 2025

Day: March 10, 2025

ಹೊಸದುರ್ಗ: ಪ್ರತಿಯೋಬ್ಬರೂ ಸಹಾ ಹೆಣ್ಣನ್ನು ಗೌರವಿಸಬೇಕು, ಹೆೆಣ್ಣಿನ ತ್ಯಾಗ, ಪ್ರೀತಿಗೆ ಸರಿಸಾಟಿ ಇಲ್ಲ ಎಂದು ವಕೀಲೆ ಶ್ರೀಮತಿ ಜ್ಯೋತಿ...
ಹೊಸದುರ್ಗ: ತಾಲೂಕಿನ ಹಾಲುರಾಮೇಶ್ವರ ಯೋಜನಕಚೇರಿ ವ್ಯಾಪ್ತಿಯ ಬಂಟನಗವಿ   ಗ್ರಾಮದ ಶ್ರೀ ದುರ್ಗಂಬಿಕಾ ದೇವಸ್ಥಾನ ಜೀರ್ಣೋದ್ಧಾರಕ್ಕೆ  ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ...
ಹೊಸದುರ್ಗ: ವಿದ್ಯಾರ್ಥಿಗಳು ನಿರಂತರ ಕಲಿಕೆಯನ್ನು ರೂಢಿಸಿಕೊಂಡರೆ ಹೆಚ್ಚು ಅಂಕಗಳನ್ನು ಪಡೆಯಲು ಸಾಧ್ಯ ಎಂದು ಜಿಲ್ಲಾ ಕೆಡಿಪಿ ಸದಸ್ಯೆ ಶ್ರೀಮತಿ...
ಹೊಸದುರ್ಗ: ತಾಲೂಕಿನ ಜನರಿಗೆ ಚಿರತೆ ಕಾಟ ಮತ್ತು ಜಾಂಬವAತನ ಕಾಟ ತಪ್ಪಿದಂತೆ ಕಾಣುತ್ತಿಲ್ಲ. ಈವರೆಗೆ ಇಲ್ಲಿನ ಕುಂಚಿಟಿಗ ಮಹಾಸಂಸ್ಥಾನದ...
ವರದಿ: ಶಿವಮೂರ್ತಿ ನಾಯಕನಹಟ್ಟಿ. ನಾಯಕನಹಟ್ಟಿ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸರ್ಕಾರದ ವತಿಯಿಂದ ತುತ್ತು ವೈದ್ಯಕೀಯ ಸೇವೆಗೆಂದು...
ಚಿತ್ರದುರ್ಗಮಾ.10:ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಐದು ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ರೂ.170/-ರಂತೆ ಡಿಬಿಟಿ ಮುಖಾಂತರ...
ಚಿತ್ರದುರ್ಗಮಾ.10:ಚಿತ್ರದುರ್ಗ ತಾಲ್ಲೂಕು ಭರಮಸಾಗರ ಶಿಶುಅಭಿವೃದ್ಧಿ ಯೋಜನೆಯ ಹುಣಸೇಕಟ್ಟೆ-ಬಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಎಂ.ಬಿ.ಭಾರತಮ್ಮ ಅವರು ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ...
ಚಿತ್ರದುರ್ಗಮಾ.10:ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ...
ಚಿತ್ರದುರ್ಗ ಮಾ. 10  :ಜಿಲ್ಲೆಯ ಗ್ರಾಮೀಣ ಪ್ರದೇಶಗಳು, ಗುಡ್ಡಗಾಡು ಸ್ಥಳಗಳು ಹಾಗೂ ಕಟ್ಟಕಡೆಯ ಗಡಿಭಾಗದ ಪ್ರದೇಶಗಳ ರೈತರ ಅನುಕೂಲಕ್ಕಾಗಿಯೇ...
ಚಿತ್ರದುರ್ಗಮಾ.10:ಜಿಲ್ಲೆಯಲ್ಲಿ ಹಕ್ಕಿಜ್ವರದ ಯಾವುದೇ ಪ್ರಕರಣಗಳು ಇದುವರೆಗೂ ವರದಿಯಾಗಿಲ್ಲ, ಹೀಗಾಗಿ ಯಾವುದೇ ಆತಂಕ ಪಡುವ ಅಗತ್ಯವಿರುವುದಿಲ್ಲ. ಆದಾಗ್ಯೂ ಹಕ್ಕಿ ಜ್ವರ...