
ಚಳ್ಳಕೆರೆ ಏ.10
ಟಿವಿಎಸ್ ಗೆ ಅಪರಿಚಿ ವಾಹನ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು.
ಚಳ್ಳಕೆರೆ ತಾಲೂಕಿನ ಸಾಣಿಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿ 150 ಎ ರಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟಿವಿಎಸ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಸವಾರ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಗಿನ ಜಾವ 5 ರ ಸಮಯದಲ್ಲಿ ನಡೆದಿದೆ ..
ಚಳ್ಳಕೆರೆ ತಾಲೂಕಿನ ಕಲಮರಹಳ್ಳಿ ಮಜರೇ ಗ್ರಾಮ ಸಿದ್ದೇಶ್ವರನ ಬಡಾವಣೆಯ ವೀರಭದ್ರಪ್ಪ (45 )ವರ್ಷ ಎಂದು ಗುರುತಿಸಲಾಗಿದ್ದು. ಪ್ರತಿದಿನ ಚಳ್ಳಕೆರೆ ಮಾರುಕಟ್ಟೆಗೆ ಬಂದು ಸೊಪ್ಪು ತೆಗೆದುಕೊಂಡು ಗ್ರಾಮದಲ್ಲಿ ಮಾರಾಟ ಮಾಡಲು ಟಿವಿಎಸ್ ವಾಹನದಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ .
ಟಿವೈಎಸ್ ಪಿ ಟಿ.ಬಿ.ರಾಜಣ್ಣ
ಘಟನಾ ಸ್ಥಳಕ್ಕೆ ಭೇಟಿ ನೀಡಿ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.