ನಾಯಕನಹಟ್ಟಿ: ತಳಕು ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ನಾಯಕನಹಟ್ಟಿ ಮತ್ತು ನೇರಲಗುಂಟೆ 66/11ಕೆವಿ
ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆ.ಪಿ.ಟಿ.ಸಿ ಎಲ್.ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 13ರಂದು ಶುಕ್ರವಾರದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5: ಗಂಟೆ ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ನಾಯಕನಹಟ್ಟಿ ಪಟ್ಟಣ ಪಂಚಾಯಿತಿ, ನಲಗೇತನಹಟ್ಟಿ, ಗೌಡಗೆರೆ, ಮಲ್ಲೂರಹಳ್ಳಿ, ನೇರಲಗುಂಟೆ, ಎನ್.ದೇವರಹಳ್ಳಿ, ಎನ್ ಮಹದೇವಪುರ, ತಿಮ್ಮಪ್ಪಯ್ಯನಹಳ್ಳಿ, ಅಬ್ಬೇನಹಳ್ಳಿ ‘ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ವಿದ್ಯುತ್ ಪೂರೈಕೆ ಇರುವುದಿಲ್ಲ.ಎಂದು ಕೆಪಿಟಿಸಿಎಲ್ ಎಇಇ ಪ್ರಸನ್ನಕುಮಾರ್, ಇಂಜಿನಿಯರ್ ಹರೀಶ್, ಹಾಗೂ ತಳಕು ಉಪ ವಿಭಾಗ ಕಾರ್ಯಪಾಲಕ ಇಂಜಿನಿಯರ್ ಎನ್.ಜಿ. ಮಮತಾ, ನಾಯಕನಹಟ್ಟಿ- ಬೆಸ್ಕಾಂ ಶಾಖಾಧಿಕಾರಿ ಎನ್.ಬಿ. ಬೋರಣ್ಣ , ಪತ್ರಿಕೆ ಪ್ರಕಟಣೆ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.