ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಪಿ ಎಲ್ ಡಿ ಬ್ಯಾಂಕ್ ಗೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಸ್.ಎಂ.ಸೋಮಣ್ಣ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾದ ಚಿಕ್ಕನಾಯಕನಹಳ್ಳಿ ವಾಸು, ಹಳಿಯೂರು ಹೆಚ್.ಆರ್.ಕೃಷ್ಣಮೂರ್ತಿ, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ.ಮಧುಚಂದ್ರ, ಮುಖಂಡರುಗಳಾದ
ಸಿ.ಎಂ.ಗೋಪಾಲ್, ಮಂಜುನಾಥ್, ಪಾಪಣ್ಣ, ಸೋಮಣ್ಣ, ರಾಜೀವ್ ಸೇರಿದಂತೆ ಹಲವರು ಇದ್ದರು.