December 14, 2025
1741866756634.jpg


ಚಿತ್ರದುರ್ಗಮಾ.13:
ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಡಯಾಲಿಸಿಸ್ ಕೇಂದ್ರದಲ್ಲಿ ರೋಗಿ ಒಬ್ಬರಿಂದ ಕೇಕ್ ಕತ್ತರಿಸುವ ಮೂಲಕ ವಿಶ್ವ ಕಿಡ್ನಿ ದಿನ ಆಚರಿಸಲಾಯಿತು.
ಪಿಎಂಎನ್‍ಡಿಪಿ ಕಾರ್ಯಕ್ರಮದಡಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ 258 ರೋಗಿಗಳಿಗೆ ಹಿಮೋಡಯಾಲಿಸಿಸ್ ಚಿಕಿತ್ಸೆಯನ್ನು ಜಿಲ್ಲಾಸ್ಪತ್ರೆ ಮತ್ತು ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ನೆಪ್ರೋಪ್ಲಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಡಯಾಲಿಸಿಸ್ ಚಿಕಿತ್ಸೆ ನಡೆಯುತ್ತಿರುತ್ತದೆ ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ್ ತಿಳಿಸಿದರು.
ಈ ಸಂದರ್ಭದಲ್ಲಿ ನೆಪ್ರೋಪ್ಲಸ್ ಸಂಸ್ಥೆಯ ವ್ಯವಸ್ಥಾಪಕರಾದ ವಿಕ್ರಂ ಮುಪ್ಪಾರಿ, ಬಾಲಚಂದ್ರ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading