ಚಳ್ಳಕೆರೆ ಮಾ.15
ಅಂಗಡಿ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಚಳ್ಳಕೆರೆ ಪೋಲಿಸರು ಯಶಸ್ವಿಯಾಗಿದ್ದಾರೆ.
ಹೌದು ಇದು ಚಳ್ಳಕೆರೆ ನಗರದ ಪಾವಗಡ ರಸ್ತೆಯ ಶುಕ್ರವಾರ ತಡರಾತ್ರಿ ಪ್ರಿಯಾಂಕ್ ಪ್ರಾವಿಜನ್ ಸ್ಟೋರ್ ಬಾಗಿಲು ಮುರಿದು ಕಳವು ಮಾಡುತ್ತಿದ್ದ ವೇಳೆ ರಾತ್ರಿ ಗಸ್ತಿನ ಕರ್ತವ್ಯದಲ್ಲಿದ್ದ ಪೋಲಿಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕ್ಯಾತಗೊಂಡನಹಳ್ಳಿ ಗ್ರಾಮದ ಮುರಳಿ(28) ಹಾಗೂ ಮೂರ್ಖಣ್ಣ(33) ಇಬ್ಬರು ಬೇಕರಿಯಲ್ಲಿ ಕೇಕ್ ತಯಾರು ಮಾಡುತ್ತಿದ್ದರು ಎಂಬ ಮಾಹಿತಿ ತನಿಖೆಯಿಂದ ಬಯಲಾಗಿದ್ದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಸಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗಬಂಧನಕ್ಕೆ ನೀಡಲಾಗಿದೆ.


About The Author
Discover more from JANADHWANI NEWS
Subscribe to get the latest posts sent to your email.