ವರದಿ: ಕೆ.ಟಿ.ಮೋಹನ್ ಕುಮಾರ್
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹರದನಹಳ್ಳಿ ಗ್ರಾಮದ ಶಿಕ್ಷಕರಾದ ಹೆಚ್.ಟಿ.ಲಕ್ಷ್ಮಣ ಅವರು ಅತ್ಯುತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಗೆ ಬಾಜನರಾಗಿದ್ದಾರೆ.
ಮೈಸೂರಿನ ಕರುನಾಡ ಕನ್ನಡ ಕಲಾಸಿರಿ ಬಳಗ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಲೆಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ 2026ನೇ ಸಾಲಿನ ಅತ್ಯುತ್ತಮ ಕನ್ನಡ ಸಾಧಕ ಶಿಕ್ಷಕ ಪ್ರಶಸ್ತಿಯನ್ನು ಸಾಲಿಗ್ರಾಮ ತಾಲೂಕಿನ ರಾಂಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್.ಟಿ.ಲಕ್ಷ್ಮಣ ಅವರಿಗೆ ನೀಡಿ ಗೌರವಿಸಿ ಅಭಿನಂದಿಸಲಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.