August 15, 2026
IMG-20260815-WA0799

ನಾಯಕನಹಟ್ಟಿ: ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಿಎಸ್ಐ ಜಿ ಪಾಂಡುರಂಗಪ್ಪ ಅವರು ಧ್ವಜಾರೋಹಣ ನೆರವೇರಿಸಿ,

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪಿಎಸ್ಐ ಜಿ. ಪಾಂಡುರಂಗಪ್ಪ ಇಂದು ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಗುತ್ತಿದೆ. ನಮಗೆ ಸ್ವಾತಂತ್ರ್ಯ ತಂದುಕೊಡಲು ಸಾವಿರಾರು ಹೋರಾಟಗಾರರು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ್ದಾರೆ. ಅವರ ತ್ಯಾಗ ಮತ್ತು ಸ್ಮರಣೆಯನ್ನು ನೆನೆಯುವ ದಿನ ಇದಾಗಿದೆ. ತ್ರಿವರ್ಣ ಧ್ವಜವನ್ನು ಹೊಂದಿರುವ ನಮ್ಮ ಭಾರತವು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಸಂವಿಧಾನದ ತತ್ವ ಸಿದ್ಧಾಂತಗಳನ್ನು ಸಮಾಜದ ಒಳಿತಿಗೆ ಶ್ರಮಿಸೋಣ ಎಂದು ಕರೆ ನೀಡಿದರು.

ಬೈಟ್-೧ ನಾಯಕನಹಟ್ಟಿ ಪಿಎಸ್ಐ ಜಿ.ಪಾಂಡುರಂಗಪ್ಪ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading