ನಾಯಕನಹಟ್ಟಿ- ಕಲಿಕೆಯಿಂದ ಹಿಂದುಳಿದ ಮಕ್ಕಳಿಗೆ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ಗೌಡಗೆರೆ ಗ್ರಾಮ ಪಂಚಾಯತಿ ಸದಸ್ಯ ಮಾಜಿ ಅಧ್ಯಕ್ಷ ಟಿ ರಂಗಪ್ಪ ಸಲಹೆ ನೀಡಿದರು.
ಶುಕ್ರವಾರ ಹೋಬಳಿಯ ಗೌಡಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಆರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣವೆಂಬ ಹಸ್ತದಿಂದ ಮಾತ್ರ ನಮ್ಮ ಜೀವನ ಅಭಿವೃದ್ಧಿ ಹೊಂದಲು ಸಾಧ್ಯ ಆದ್ದರಿಂದ ಪ್ರತಿಯೊಬ್ಬರೂ ಗ್ರಾಮದಲ್ಲಿ ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಿ ಉತ್ತಮ ಪ್ರಜೆಗಳನ್ನಾಗಿ ಮಾಡುವ ಸಂಕಲ್ಪ ಹೊಂದಬೇಕು ಎಂದರು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಆರ್ ನಾಗರಾಜ್, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮಂಜಕ್ಕ, ಗ್ರಾ.ಪಂ. ಮಾಜಿ ಸದಸ್ಯ ಸಿ. ಮಂಜುನಾಥ್ ಓಬಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಟಿ ತಿಪ್ಪೇಸ್ವಾಮಿ, ಎಸ್ ಡಿ ಎಂ ಸಿ ಸದಸ್ಯ ಕರಿಬಸಪ್ಪ, ನಿಂಗಾಚಾರಿ, ಬಿ ಪ್ರಕಾಶ , ಮಹೇಂದ್ರ ,ಪೂಜಾರಿ ,
ಪರಮೇಶ್, ಗುರುಸ್ವಾಮಿ, ಸೇರಿದಂತೆ ಶಾಲೆಯ ಶಿಕ್ಷಕರು ಶಿಕ್ಷಕಿಯರು ಮತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ಇದ್ದರು ಗ್ರಾಮಸ್ಥರು
About The Author
Discover more from JANADHWANI NEWS
Subscribe to get the latest posts sent to your email.