February 16, 2026
IMG20260211130421.jpg

ತಳಕು ಫೆ.16:
2026ರ ಮಾರ್ಚ್ 06ರಂದು ನಡೆಯಲಿರುವ ನಾಯಕನಹಟ್ಟಿಯ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಜಾತ್ರೆಯಲ್ಲಿ ಪ್ರಾಣಿಬಲಿ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಈ ಕುರಿತು ತಳಕು ವೃತ್ತ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕಟಣೆ ಹೊರಡಿಸಿ, ಜಾತ್ರೆ ಸಂದರ್ಭದಲ್ಲಿ ಯಾರಾದರೂ ಪ್ರಾಣಿಬಲಿ ನಡೆಸಿ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಾತ್ರೆ ಶಾಂತಿಯುತ ಹಾಗೂ ಸಂಪ್ರದಾಯಬದ್ಧವಾಗಿ ನಡೆಯುವಂತೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading