ನಾಯಕನಹಟ್ಟಿ ಮಾ.16 ಮಧ್ಯ ಕರ್ನಾಟಕದ ಪವಾಡ ಪುರುಷ, ಕಾಯಕಯೋಗಿ ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವದ ಮುಕ್ತಿಬಾವುಟ63 ಲಕ್ಷ ರೂಗಳಿಗೆ ಹರಾಜು.
ಹೌದು ಇದು ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಶ್ರೀಗುರುತಿಪ್ಪೇಸ್ವಾಮಿ ತೇರು ಎಳೆಯುವ ಮುನ್ನಾ ಸಚಿವರು, ಜಿಲ್ಲಾಧಿಕಾರಿಗಳು ಮತ್ತಿತರೆ ಪ್ರಮುಖರು ಪೂಜೆ ಸಲ್ಲಿಸಿ, ಮುಕ್ತಿ ಭಾವುಟ ಹರಾಜು ಹಾಕುವುದು ವಾಡಿಕೆ.
ಅದರಂತೆ ಈ ಬಾರಿ ರಥದ ಮುಂದೆ ನಡೆದ ಹಟ್ಟಿ ತಿಪ್ಪೇಶನ ಮುಕ್ತಿ ಭಾವುಟ ಭರ್ಜರಿ ಮೊತ್ತಕ್ಕೆ ಹರಾಜಾಗಿದೆ.
ಈ ವರ್ಷದ ಮುಕ್ತಿ ಭಾವುಟವನ್ನು ಬೆಂಗಳೂರು ಮೂಲದ ತೇಜಸ್ವಿ ಆರಾಧ್ಯ 63 ಲಕ್ಷ ರೂ.ಗಳಿಗೆ ಹರಾಜು ಮೂಲಕ ತಮ್ಮದಾಗಿಸಿಕೊಂಡಿದ್ದಾರೆ.
ಮುಕ್ತಿಬಾವುಟ ಹರಾಜು ನಡೆದ ನಂತರ ರಥೋತ್ಸವಕ್ಕೆ ಚಾಲನೆ ನೀಡಿದರು.
About The Author
Discover more from JANADHWANI NEWS
Subscribe to get the latest posts sent to your email.