ಜಿಲ್ಲಾ ಸುದ್ದಿ ಅಧಿಕಾರಿಗಳ ಸಭೆಯಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರಮದ್ಯಪಾನ, ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಶಾಲಾ ಹಂತದಲ್ಲೇ ಅರಿವು ಅಗತ್ಯ ಗೋಪನಹಳ್ಳಿ ಶಿವಣ್ಣ September 16, 2026 ಚಿತ್ರದುರ್ಗ ಸೆ.16:ರಾಜ್ಯದಲ್ಲಿ ಮದ್ಯಪಾನ ಹಾಗೂ ಮಾದಕ ದ್ರವ್ಯಗಳ ಹಾವಳಿ ಹೆಚ್ಚುತ್ತಿದ್ದು, ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕಾಗಿ ಪ್ರಾಥಮಿಕ ಶಾಲಾ ಹಂತದಿಂದಲೇ...Read More