
ಹೊಸಪೇಟೆ
ವಿಜಯನಗರ ಜಿಲ್ಲೆಯ ವಾರ್ತಾ ಮತ್ತು ಸಾರ್ವಾಜನಿಕ ಸಂಪರ್ಕ ಇಲಾಖೆ ಕಚೇರಿಯ ಹಿರಿಯ ಸಹಾಯಕ ಪ್ರಭಾರ ಹೆಚ್ಚುವರಿ ನಿರ್ದೇಶಕರಾಗಿ ಧನಂಜಯಪ್ಪ ಬಿ. ಇವರು ಅಕ್ಟೋಬರ್ 16 ರಂದು ಅಧಿಕಾರ ಸ್ವೀಕರಿಸಿದರು.ಧನಂಜಯಪ್ಪ ಬಿ. ಅವರು ದಾವಣಗೆರೆ ಜಿಲ್ಲೆಯ ವಾರ್ತಾ ಮತ್ತು ಸಾರ್ವಾಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
