
ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ತಿಮ್ಮಣ್ಣನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು.
ಈ ಅವಗಡದಲ್ಲಿ ಮೃತಪಟ್ಟ ವ್ಯಕ್ತಿಯನ್ನು ನಾಗೇಂದ್ರಪ್ಪ (55) ಎಂದು ಗುರುತಿಸಲಾಗಿದ್ದು. ನಾಗೇಂದ್ರ ವಿಜಯನಗರ ಜಿಲ್ಲೆಯ ಕೊಟ್ಟೂರು ಮೂಲದವರು ಎಂದು ತಿಳಿದುಬಂದಿದ್ದು ಹಲವಾರು ವರ್ಷಗಳಿಂದ ತಿಮ್ಮನಹಳ್ಳಿ ಲಂಬಾಣಿಹಟ್ಟಿ ಗ್ರಾಮದಲ್ಲಿ ವಾಸ ಮಾಡುತ್ತಿದ್ದು ರಸ್ತೆ ಪಕ್ಕದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶದ ಕಾರಣ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ತಳಕು ಪಿಎಸ್ಐ ಲೋಕೇಶ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.