ಚಳ್ಳಕೆರೆ ಜ.18
ಹಿರಿಯ ಮುಖಂಡರು ನಿವೃತ್ತ ಪ್ರಾಂಶುಪಾಲರಾದ ಬಿ.ವಿ.ಸಿರಿಯಣ್ಣ ಇವರು ಶನಿವಾರ ಮಧ್ಯಾಹ್ನ 3.00 ಗಂಟೆಗೆ ದೈವದೀನರಾಗಿರುತ್ತಾರೆ .
ಚಳ್ಳಕೆರೆ ನಗರದ ಬಾಪೂಜಿ ಕಾಲೇಜು ಹಿಂಭಾಗದ ಅವರ ಮನೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಸಾರ್ವಜನಿಕರಿಗೆ ಅಂತಿ ಮದರ್ಶನ ಮಾಡಲು ವ್ಯವಸ್ಥೆ ಮಾಡಲಾಗಿದ್ದು. ನಂತರ ತಾಲೂಕಿನ ಗೋಪನಹಳ್ಳಿ ಗ್ರಾಮದ ಅವರ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು.
ಮಕ್ಕಳು.ಮೊಮ್ಮಕ್ಕಳು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.