ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ ಮೈಸೂರು ಜಿಲ್ಲೆ): ಪಟ್ಟಣದ ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷ
ಕೆ.ಆರ್.ಶ್ಯಾಮಸುಂದರ್ ಅವರು ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಮುಂದಿನ ಐದು ವರ್ಷಗಳ ಆಡಳಿತದ ಅವಧಿಯ ಆಡಳಿತ ಮಂಡಳಿಯ ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಇವರನ್ನು ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.