March 20, 2026

ಚಿತ್ರದುರ್ಗಮಾರ್ಚ್20:
ಚಳ್ಳಕೆರೆ ತಾಲ್ಲೂಕು ಹುಳ್ಳಿಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘವನ್ನು ರದ್ದುಗೊಳಿಸಲು ಕ್ರಮಕೈಗೊಳ್ಳಲಾಗಿದೆ.
ಇದರಿಂದ ಬಾದಿತರಾಗುವ ವ್ಯಕ್ತಿಗಳು ಈ ಪ್ರಕಟಣೆ ದಿನಾಂಕದಿಂದ ಏಳು ದಿನಗಳೊಳಗಾಗಿ ಸಮಾಪನಾಧಿಕಾರಿಗಳಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ನೀಡಲು ತಿಳಿಸಿದೆ. ತಪ್ಪಿದ್ದಲ್ಲಿ ಸಂಘದ ರದ್ಧತಿಗೆ ಕ್ರಮವಿಡಲಾಗುವುದು ಎಂದು ಹುಳ್ಳಿಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಸಮಾಪನಾಧಿಕಾರಿ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading