ಚಿತ್ರದುರ್ಗ ಜ.22ಚಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವಂತಹ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಓಬಣ್ಣನವರು ಇಂದು ಸರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ( ಆಡಳಿತ ) ಎಮ್ ಅರ್ ಮಂಜುನಾಥ್ ರವರನ್ನು ಭೇಟಿ ನೀಡಿ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಜಿ ಎಂ ಈರಣ್ಣ.ವಕೀಲರಾದ ಮತ್ತು ಗ್ರಾಮ ಪಂಚಾಯತಿ ಸದಸ್ಯರಾದ ಟಿ ಶಶಿಕುಮಾರ ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಾದ ಜಿಬಿ ರಾಜಶೇಖರ .ಮಹಾಂತೇಶ್ ಉಪಸ್ಥಿತರಿದ್ದರು
About The Author
Discover more from JANADHWANI NEWS
Subscribe to get the latest posts sent to your email.