March 16, 2026
IMG-20241021-WA0090.jpg

ಚಳ್ಳಕೆರೆ ಅ.21 ಶಾಲಾ ಆವರಣದಲ್ಲಿ ನೀರು ನಿಂತು ಮಕ್ಕಳ ಆಠ ಪಾಟ ಹಾಗೂ ಬಿಸಿಯೂಟ ಸೇವನೆ ತೊಂದರೆಯಾಗಿದೆ.
ಹೌದು ಇದು ಚಳ್ಳಕೆರೆ ತಾಲೂಕೀನ ದೊಡ್ಡ ಉಳ್ಳಾರ್ತಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅವರಣದ ಹಾಗೂ ಬಿಸಿ ಯೂಟ ತಯಾರಿಸುವ ಕೋಣೆ ಬಳಿ ನೀರು ನಿಂತಿದ್ದು ಮಕ್ಕಳ ಶೈಕ್ಷಣಿಕ ಚಟುವಟಿಕೆ ಕಿರಿಕಿರಿಯಾಗುತ್ತಿದ್ದು ಈ ಬಗ್ಗೆ ಗ್ರಾಮಪಂಚಾಯಿತಿ ಅಧಿಕಾರಿಗಳ ಹಾಗೂ ಸದಸ್ಯರ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆರೋಪಿಸಿದ್ದಾರೆ .ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳ ಶಾಲಾ ಆವರಣದಲ್ಲಿ ನೀರು ನಿಲ್ಲದಂತೆ ಮಾಡುವರೇ ಕಾದು ನೋಡ ಬೇಕಿದೆ.

ದೊಡ್ಡ ಉಳ್ಳಾರ್ತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷನ ಅಕ್ರೋಶದ ನುಡಿಗಳು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading