ದಿನಾಂಕ 23.01.2025 ರಂದು ಮಾನ್ಯ ಮುಖಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ರವರು ಹಾಗೂ ಉಪಮುಖ್ಯಮಂತ್ರಿ ಗಳಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ರವರು ವಿ ವಿ ಪುರದ ವೇದಾವತಿ ನದಿಗೆ ಬಾಗಿನ ಅರ್ಪಿಸುವ ಸಲುವಾಗಿ ಆಗಮಿಸುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗದಂತೆ ಸುಗಮ ಸಂಚಾರ ಸಲುವಾಗಿ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿದೆ
1) ಹೊಸದುರ್ಗದಿಂದ – ಹಿರಿಯೂರು ಕಡೆಗೆ ಹೋಗುವವರು (ವಿ ವಿ ಪುರ ಕಡೆಗೆ ಬರದೇ ) ತಳವಾರಹಟ್ಟಿ ಮಾರ್ಗವಾಗಿ ಭರಮಗಿರಿ ಕ್ರಾಸ್ ಮುಖಾಂತರ ರಸ್ತೆಯನ್ನು ಬಳಸಿ ಹಿರಿಯೂರು ಕಡೆಗೆ ಹೋಗುವುದು.
2) ಹಿರಿಯೂರು ಕಡೆಯಿಂದ – ಹೊಸದುರ್ಗ ಕ್ಕೆ ಹೋಗುವವರು ವಿ. ವಿ ಪುರ ಕಡೆಗೆ ಹೋಗದೆ ನೇರವಾಗಿ ತಳವಾರಹಟ್ಟಿ ಮಾರ್ಗವಾಗಿ ಹೊಸದುರ್ಗ ಕಡೆಗೆ ಹೋಗುವುದು..
~ ಇದು ಪೊಲೀಸ್ ವರಿಷ್ಠಾಧಿಕಾರಿಗಳು ಚಿತ್ರದುರ್ಗ ಜಿಲ್ಲೆ ಚಿತ್ರದುರ್ಗ ರವರ ಪ್ರಕಟಣೆ

About The Author
Discover more from JANADHWANI NEWS
Subscribe to get the latest posts sent to your email.