ನಾಯಕನಹಟ್ಟಿ: ತಳಕು ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ನಾಯಕನಹಟ್ಟಿ ಮತ್ತು ನೇರಲಗುಂಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆ.ಪಿ.ಟಿ.ಸಿ.ಎಲ್. ವತಿಯಿಂದ ಒಂದನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್. 23ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ‘ವಿದ್ಯುತ್ ಸರಬರಾಜು ಇರುವುದಿಲ್ಲ. ನಾಯಕನಹಟ್ಟಿ ಪಟ್ಟಣ ಪಂಚಾಯಿತಿ, ನಲಗೇತನಹಟ್ಟಿ, ಗೌಡಗೆರೆ, ಮಲ್ಲೂರಹಳ್ಳಿ; ನೇರಲಗುಂಟೆ, ಎನ್.ದೇವರಹಳ್ಳಿ, ಎನ್ ಮಹದೇವಪುರ, ತಿಮ್ಮಪ್ಪಯ್ಯನಹಳ್ಳಿ, ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ವಿದ್ಯುತ್ ಪೂರೈಕೆ ಇರುವುದಿಲ್ಲ. ಎಂದು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎನ್.ಜಿ. ಮಮತಾ, ನಾಯಕನಹಟ್ಟಿ ಬೆಸ್ಕಾಂ ಶಾಖಾಧಿಕಾರಿ ಎನ್. ಬಿ. ಬೋರಣ್ಣ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
About The Author
Discover more from JANADHWANI NEWS
Subscribe to get the latest posts sent to your email.