ಚಳ್ಳಕೆರೆ ಡಿ.22. ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಸೋಮವಾರ ಬೆಳಗ್ಗೆ 11:30 ಗಂಟೆಗೆ ಸರಿಯಾಗಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ರೈತರ ದಿನಾಚರಣೆಯನ್ನು ಆಯೋಜಿಸಲಾಗಿದ್ದು ವಿವಿಧ ರೈತ ಸಂಘಟನೆಯ ಮುಖಂಡರು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈತ ದಿನಾಚರಣೆ ಯಶಸ್ವಿಗೊಳಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಡಾ.ಅಶೋಕ್ ತಿಳಿಸಿದ್ದಾರೆ.
.
About The Author
Discover more from JANADHWANI NEWS
Subscribe to get the latest posts sent to your email.