March 17, 2026
FB_IMG_1737635733846.jpg

ಹಿರಿಯೂರು ಜನ.23 ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇದೀಗ ವಾಣಿವಿಲಾಸ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಬಾಗಿನ ಅರ್ಪಿಸಿದರು
ಹೌದು ವಾಣಿ ವಿಲಾಸ್ ಸಾಗರ ಜಲಾಶಯ ನಿರ್ಮಾಣವಾದ ದಿನದಿಂದ ಇಲ್ಲಿಗೆ ಮೂರನೇ ಬಾರಿ ಕೂಡಿ ಬಿದ್ದಿದ್ದು ಈ ಹಿನ್ನಲೆಯಲ್ಲಿ ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಿರಿಯೂರು ತಾಲೂಕಿನಲ್ಲಿರುವ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಗಂಗಾ ಮಾತೆಗೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿಮಸುಧಾಕರ್.ಶಾಸಕರಾದ ಟಿ.ರಘುಮೂರ್ತಿ.ಬಿ.ಜಿ.ಗೋವಿಂದಪ್ಪ. ಕೆ.ಸಿ.ವೀರೇಂದ್ರಪ್ಪ.ಮಾಜಿ ಶಾಸಕಿ ಪೂರ್ಣಿಮ ಶ್ರೀನಿವಾಸ್ .ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು.ಅಧಿಕಾರಿಗಳಿ.ಜನಪ್ರತಿನಿಧಿಗಳು. ಮುಖಂಡರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading