ಚಳ್ಳಕ್ಕೆರೆ ತಾಲೂಕಿನ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ನಗರಸಭಾ ಸದಸ್ಯರಾದ ಕವಿತಾ ಬೋರೆಯ್ಯನವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು ಜ್ಞಾನ ವಿಕಾಸ ವಿಭಾಗ ಯೋಜನಾಧಿಕಾರಿಗಳು ಪ್ರಾದೇಶಿಕ ಕಚೇರಿ ಚಿತ್ರದುರ್ಗ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮಹಿಳೆಯರ ಸಬಲೀಕರಣ ಜ್ಞಾನ ವಿಕಾಸ ಕಾರ್ಯಕ್ರಮದ ಮುಖ್ಯ ಉದ್ದೇಶ ಮಹಿಳೆಯರ ಸಬಲೀಕರಣ ಮತ್ತು ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಶಿಕ್ಷಣ ಸರ್ಕಾರಿ ಸೌಲಭ್ಯ ಆರೋಗ್ಯ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ ಕೌತಂಬಿಕ ಸಾಮರಸ್ಯ ಕಾನೂನು ವಿಷಯಗಳ ಬಗ್ಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಮಹಿಳೆಯರ ಇದನ್ನು ಬಳಸಿಕೊಳ್ಳುವ ಬಗ್ಗೆ ತಮ್ಮನ ತಾವು ತೊಡಗಿಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು ಸಂಪನ್ಮೂಲ ವ್ಯಕ್ತಿಗಳಾದ ಕವಿತಾ ! ಕವಿತ ನಾಗೇಶ್ ಪ್ರಾಂಶುಪಾಲರು ಎಸ್ ಜಿ ಆರ್ ಸಿ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ ಇವರು ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಬಗ್ಗೆ ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಿ ಕುಟುಂಬದ ಸೇಸಿಗೆ ದುಡಿಯುತ್ತಿದ್ದಾರೆ ಕುಟುಂಬದಲ್ಲಿ ಮಹಿಳೆಯ ಪಾತ್ರ ಮಹತ್ತರವಾದದ್ದು ಎಂಬ ವಿಷಯದ ಬಗ್ಗೆ ಮಾತನಾಡಿದರು ತಾಲೂಕು ಯೋಜನಾಧಿಕಾರಿಗಳಾದ ಶಶಿಕಲಾ ಮೇಡಂ ಅವರು ಸಂಘಗಳ ನಿರ್ವಹಣೆ ಬಗ್ಗೆ ಕುಟುಂಬದಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಮಕ್ಕಳ ಪೋಷಣೆಯ ಬಗ್ಗೆ ಪೋಷಕರ ಪಾತ್ರ ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು ಕೇಂದ್ರದ ಸದಸ್ಯರು ಸಂಸ್ಕೃತ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು ಯೋ ಜನಾಧಿಕಾರಿಗಳು ಬಹುಮಾನ ವಿತರಣೆ ಮಾಡಿದರು ತಾಲೂಕಿನ ಮೇಲ್ವಿಚಾರಕರು ಸಮನ್ವಯಾಧಿಕಾರಿಗಳು ಸೇವಾ ಪ್ರತಿನಿಧಿಗಳು ಕೇಂದ್ರದ ಎಲ್ಲ ಸದಸ್ಯರು ಹಾಜರಿದ್ದರು
About The Author
Discover more from JANADHWANI NEWS
Subscribe to get the latest posts sent to your email.