February 23, 2026
IMG-20250710-WA00652.jpg

ಚಳ್ಳಕೆರೆ: ಶಾಸಕ ಟಿ. ರಘುಮೂರ್ತಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಫೆಬ್ರವರಿ 27, 2026 ರಂದು ಬೆಳಿಗ್ಗೆ 10:30 ಗಂಟೆಗೆ ಸರಿಯಾಗಿ ತಾಲ್ಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ನಡೆಯಲಿದ್ದು
ತಾಲ್ಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪ್ರತಿನಿಧಿಗಳನ್ನು ನಿಯೋಜಿಸದೆ, ನಿಗದಿತ ಸಮಯಕ್ಕೆ ಖುದ್ದಾಗಿ ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ತಾಪಂ ಇಒ ಶಶಿಧರ್ ತಿಳಿಸಿದ್ದಾರೆ. ಫೆಬ್ರವರಿ 24, 2026 ರಂದು ಮಧ್ಯಾಹ್ನ 3:00 ಗಂಟೆಯೊಳಗಾಗಿ ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿ ಹಾಗೂ ಅನುಪಾಲನಾ ವರದಿಗಳನ್ನು ಎ-4 ಹಾಳೆಯಲ್ಲಿ (ಲ್ಯಾಂಡ್‌ಸ್ಕೇಪ್) ಅಗತ್ಯ ಮಾಹಿತಿಯನ್ನು ತಾಲೂಕು ಪಂಚಾಯಿತಿ ಕಚೇರಿಗೆ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading