ಚಳ್ಳಕೆರೆ ಸೆ.22 ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಶಾಸಕ ಟಿ.ರಘುಮೂರ್ತಿಯವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಮಧ್ಯಾಹ್ನ 4 ಗಂಟೆ ನಡೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು. ಸಮಾಜದ ಮುಖಂಡರು. ಜನಪ್ರತಿನಿಧಿಗಳು ಸೇರಿದಂರೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ 7/10/2025 ರಂದು ನಡೆಯಲಿರುವ ವಾಲ್ಮೀಕಿ ಮಹರ್ಷಿ ಜಂಯತಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಹಶೀಲ್ದಸರ್ ರೇಹಾನ್ ಪಾಷ ತಿಳಿಸಿದ್ದಾರೆ.

About The Author
Discover more from JANADHWANI NEWS
Subscribe to get the latest posts sent to your email.