July 21, 2025
IMG-20250524-WA0191.jpg

ಚಿತ್ರದುರ್ಗ : ಜಿಲ್ಲೆಯ ಡಾನ್ ಬೋಸ್ಕೋ ಪಿಯು ಕಾಲೇಜಿನ ವಿದ್ಯಾರ್ಥಿಯಾದ ಮಾರುತಿಯು ಕೆಸಿಇಟಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ 6ನೇ ರ‍್ಯಾಂಕ್ ಪಡೆದಿರುತ್ತಾರೆ, ಚಿತ್ರದುರ್ಗ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ.
ಈ ಸಾಧನೆ ಮೆಚ್ಚಿ ಕಾಲೇಜು ಪ್ರಾಂಶುಪಾಲರು ಆದ ಅನೂಫ್ ಥಾಮಸ್ ರವರು ಪ್ರಸಂಶೆ ವ್ಯಕ್ತ ಪಡಿಸಿದ್ದು ಮತ್ತು ಉಪನ್ಯಾಸಕ ವರ್ಗದವರು ಮತ್ತು ಸಿಬ್ಬಂದಿ ವರ್ಗದವರು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ಉತ್ತಮ ಮಾರ್ಗದರ್ಶನ ನೀಡಿದಂತಹ ವಿಜ್ಞಾನ ವಿಷಯ ಬೋಧಕ ಉಪನ್ಯಾಸಕರ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ .

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading