ಹಾಸನ ಅ.24 ಹಾಸನಾಂಭ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ನಗರದ ಎಲ್ಲೆಡೆ ದೀಪಲಂಕಾರವನ್ನು ಮಾಡಲಾಗಿದ್ದು ಇದನ್ನು ವೀಕ್ಷಿಸಲು ಡಬಲ್ ಡೆಕರ್ ಬಸ್‌ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಹಾಗೂ ಸಹಕಾರ ಸಚಿವರಾದ ಕೆ.ಎನ್ ರಾಜಣ್ಣ, ಸಂಸದರಾದ ಶೇಯಸ್ ಪಟೇಲ್, ಅರಸೀಕೆರೆ ಶಾಸಕರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿAಗೇಗೌಡ, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಹಾಗೂ ಮತ್ತಿತತರು ಉಪಸ್ಥಿತರಿದ್ದರು.
*—


About The Author
Discover more from JANADHWANI NEWS
Subscribe to get the latest posts sent to your email.