January 29, 2026
23_HSN_06-sathyabhama-hassan-dc.jpg


ಹಾಸನ.ಅ.24ಹಾಸನ ಜಿಲ್ಲೆಯ 38 ಪರೀಕ್ಷಾ ಕೇಂದ್ರಗಳಲ್ಲಿ ಅ.27 ರಂದು ತಾಲ್ಲೂಕಿನ 03 ಪರೀಕ್ಷಾ ಕೇಂದ್ರಗಳಲ್ಲಿ ಅ..26 ನಡೆಯುವ ಗ್ರಾಮ ಆಡಳಿತ ಅಧಿಕಾರಿ ಗ್ರೂಪ್ ಸಿ ವೃಂದದ ಒಟ್ಟು 1,000 ಹುದ್ದೆಗಳ ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿನ ಜೆರಾಕ್ಸ್/ಸೈಬರ್/ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚುವಂತೆ The Bharatiya Nagarik Suraksha Sanhita(BNSS) 2023 ಸೆಕ್ಷನ್ 163 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದಾರೆ.
ಪರೀಕ್ಷಾರ್ಥಿಗಳು ಮತ್ತು ಪರೀಕ್ಷಾ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ ಇತರರು ಯಾರು ನಿಷೇಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲವೆಂದು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುತ್ತಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading