May 25, 2026
FB_IMG_1779723986536.jpg

ಹಿರಿಯೂರು: ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದ ಆಲೂರಕ್ಕನ ಅರಸೇವೆಯಲ್ಲಿ ಸುಹಾಸ್ ಸುಧಾಕರ್ ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ತಮ್ಮ ತಂದೆಯವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ನಾಡಿನ ಜನತೆಗೆ ಸುಖ, ಶಾಂತಿ ಮತ್ತು ಸಮೃದ್ಧಿ ದೊರಕಲಿ ಎಂದು ಭಕ್ತಿಭಾವದಿಂದ ಪ್ರಾರ್ಥಿಸಿದರು.
ಅರಸೇವೆಗೆ ಆಗಮಿಸಿದ್ದ ಭಕ್ತರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ ಅವರು, ಭಕ್ತರ ಆಶಯಗಳನ್ನು ಆಲಿಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading