ಜನಧ್ವನಿ ಡಿಜಿಟಲ್ ಮೀಡಿಯಾ ಎಫೆಕ್ಟ್
ನಾಯಕನಹಟ್ಟಿ-:- ಹೋಬಳಿಯ ಎನ್. ಮಹದೇವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮನುಮೈಯ್ಯನಹಟ್ಟಿ ಗ್ರಾಮದಲ್ಲಿ ಕಳಪೆ ಗುಣಮಟ್ಟದ ಸಿಸಿ ರಸ್ತೆ ಕಾಮಗಾರಿ ನಡೆಯುತ್ತಿತ್ತು, ಕಳಪೆ ಗುಣಮಟ್ಟದ ಕಾಮಗಾರಿಯನ್ನು ನೋಡಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು ಈ ಬಗ್ಗೆ ಶನಿವಾರದಂದು ಜನ ಧ್ವನಿ ನಲ್ಲಿ ಸುದ್ದಿ ಕೂಡ ಬಿತ್ತರಿಸಲಾಗಿತ್ತು.
About The Author
Discover more from JANADHWANI NEWS
Subscribe to get the latest posts sent to your email.