ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಮಂಗಳವಾರ ಮಡಿವಾಳ ಮಾಚಿದೇವ ಜಯಂತಿ ಆಚರಣೆಗೆ ಸಂಬಂಧಿಸಿದ ಪೂರ್ವಭಾವಿ ಸಭೆ ನಡೆಯಿತು. ಫೆಬ್ರವರಿ 1ರಂದು ನಡೆಯುವ ಮಡಿವಾಳ ಮಾಚಿದೇವ ಜಯಂತಿಯನ್ನು ತಾಲೂಕಿನ ಸಮುದಾಯದ ಎಲ್ಲಾ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿ ಅದ್ದೂರಿಯಾಗಿ ಆಚರಿಸುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು.
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ಫೆಬ್ರವರಿ 2ರಂದು ಮಡಿವಾಳ ಮಾಚಿಪ್ರಭುದೇವರ ಜಯಂತಿ ಆಚರಣೆಗೆ ಸಂಬಂಧಿಸಿದ ಪೂರ್ವಭಾವಿ ಸಭೆಯೂ ನಡೆಯಿತು. ಈ ಸಭೆಯಲ್ಲಿ ಮಡಿವಾಳ ದಮಾಜದ ಮುಖಂಡರು ಉಪಸ್ಥಿತರಿದ್ದು, ಜಯಂತಿ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಹಾಗೂ ಸಮರ್ಪಕವಾಗಿ ಆಯೋಜಿಸುವ ಕುರಿತು ಚರ್ಚೆ ನಡೆಸಲಾಯಿತು.
About The Author
Discover more from JANADHWANI NEWS
Subscribe to get the latest posts sent to your email.