January 29, 2026
FB_IMG_1769519265969.jpg

ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯ ಯಶಸ್ವಿ ಕಾರ್ಯಾಚರಣೆ
ಇತ್ತೀಚೆಗೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊ.ನಂ. 360/2025
U/s 331(1), 305(a) BNS ಆಕ್ಟ್–2025 ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ, ಮೇಟಿಕುರ್ಕೆ ಗ್ರಾಮದ ಮಹಾಂತೇಶ್ ಅವರ ಮನೆಯಲ್ಲಿ ನಡೆದ ಸುಮಾರು 1 ಕೆಜಿ 300 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ.
ಈ ಕಳ್ಳತನಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡ ಚಿನ್ನಾಭರಣವನ್ನು ಪೊಲೀಸ್ ನಿರೀಕ್ಷಕ ಶ್ರೀ ಆನಂದ್ ಹಾಗೂ ಪಿ.ಎಸ್.ಐ ಶ್ರೀ ಮಹೇಶ್ ಗೌಡ ಅವರು ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಮಾಲೀಕರಿಗೆ ಹಸ್ತಾಂತರಿಸಿದರು.
ಪೊಲೀಸರ ಈ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading