March 28, 2026
IMG-20260327-WA0226.jpg

ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ
ನಾಗತಿಹಳ್ಳಿಮಂಜುನಾಥ್
ಹೊಸದುರ್ಗ: ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ,ಶ್ರೀ ಶಿರಡಿ ಸಾಯಿಬಾಬಾ ಟ್ರಸ್ಟ್,ಶ್ರೀ ಗಣೇಶ ಸದನ ಟ್ರಸ್ಟ್ ಹಾಗು ಮತ್ತಿತರೆ ಸಂಘ ಸಂಸ್ದೆಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ .೨೮ ರಂದು ಶನಿವಾರ ಬೆಳಿಗ್ಗೆ ೯ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಪಟ್ಟಣದ ಹುಳಿಯಾರು ರಸ್ತೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನ ಆಯೋಜಿಸಲಾಗಿದೆ ಎಂದು ಶ್ರೀ ಶಿರಡಿ ಸಾಯಿಬಾಬಾ ಟ್ರಸ್ಟ್ ಅಧ್ಯಕ್ಷ ಹಂಜಿಶಿವಸ್ವಾಮಿ ತಿಳಿಸಿದ್ದಾರೆ.
ಶಿಬಿರದಲ್ಲಿ ಮುಖ್ಯವಾಗಿ ಮಕ್ಕಳಿಗೂ ಕೂಡ ಕಣ್ಣಿನ ತೊಂದರೆ ಇದ್ದಲ್ಲಿ ಆರಂಭದಲ್ಲೆ ಕಂಡು ಅದಕ್ಕೆ ತಕ್ಕಂತೆ ತಜ್ಞರ ಸಲಹೆ ಮತ್ತು ಚಿಕಿತ್ಸೆ ಬೇಕಾಗಿದ್ದಲ್ಲಿ ಉಚಿತವಾಗಿ ಮಾಡಲಾಗುವುದು ಎಂದರು. ಹೆಚ್ಚಿನ ಮಾಹಿತಿಗೆ ೯೦೦೮೭೩೩೪೭೦-೯೯೦೧೭೦೬೭೩೧ ಸಂಪರ್ಕಿಸಬಹುದು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading