ಚಳ್ಳಕೆರೆ ಡಿ.29
ಅಕ್ರಮವಾಗಿ ಮದ್ಯಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿಮೇರೆ ಅಬಕಾರಿ ಪೋಲಿಸರು ದಾಳಿ ಮಾಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಚಳ್ಳಕೆರೆ ನಗರದಿಂದ ವೀರದಿಮ್ಮನಹಳ್ಳಿ ಗ್ರಾಮದ ಸಮೀಪ ದೊಡ್ಡ ಉಳ್ಳಾರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಉಳ್ಳಾರ್ತಿ ಗ್ರಾಮದ ಬೋರಯ್ಯ ಅಕ್ರಮವಾಗಿ ಮಧ್ಯ ಸಾಗಣೆ ಮಾಡುತ್ತಿದ್ದ 22400 ರೂ ಮೌಲ್ಯದ ದ್ವಿಚಕ್ರ ವಾಹನ ಹಾಗೂ ಮದ್ಯವನ್ನ ವಶಪಡಿಸಿಕೊಂಡು ಅಬಕಾರಿ ಕಾಯ್ದಯಡಿ ಅಪರಾಧವಾಗಿದ್ದರಿಂದ ಬೋರಯ್ಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಕಾರ್ಯಾಚರಣೆಯಲ್ಲಿ
ಸಿ.ನಾಗರಾಜು ಅಬಕಾರಿ ನಿರೀಕ್ಷಕರು, ಟಿ ರಂಗಸ್ವಾಮಿ ಅಬಕಾರಿ ಉಪ ನಿರೀಕ್ಷಕರು-1, ಡಿ ಟಿ. ತಿಪ್ಪಯ್ಯ ಅಬಕಾರಿ ಉಪ ನಿರೀಕ್ಷಕರು-2 ದರ್ಶನ್ ಕುಮಾರ್.ಸಿ.ಅಬಕಾರಿ ಪೇದೆ ಇವರು ಭಾಗವಹಿಸಿದ್ದರು
About The Author
Discover more from JANADHWANI NEWS
Subscribe to get the latest posts sent to your email.