
ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಬಾಹುಬಲಿ ಭವನದಲ್ಲಿ ಪಾರಸ್ ಪೃಥ್ವಿ ಜ್ಯುವೆಲ್ಸ್ ಆಯೋಜಿಸಿರುವ ಚಿನ್ನ, ಬೆಳ್ಳಿ ಮತ್ತು ವಜ್ರ ಆಭರಣಗಳ ವಿಶಿಷ್ಟ ಪ್ರದರ್ಶನ ಮತ್ತು ಮಾರಾಟ ವಿಶೇಷ ಕಾರ್ಯಕ್ರಮದಲ್ಲಿ ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪಾರಸ್ ಪೃಥ್ವಿ ಜ್ಯುವೆಲ್ಸ್ ನವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.