
ಚಳ್ಳಕೆರೆ ಅ.19
ಸತತವಾಗಿ ಸುರಿಯುತ್ತಿರುವುದರಿಂದ ರಾಷ್ಟ್ರೀಯಾ ಹೆದ್ದಾರಿ ತಡೆಗೋಡೆ ಕುಸಿದು ಬಿದ್ದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ. ಸುತ್ತ ಮುತ್ತ ಶುಕ್ರವಾರ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ಗ್ರಾಮದ ಮಧ್ಯೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಸರ್ವೀಸ್ ರಸ್ತೆ ಪಕ್ಕ ನಿರ್ಮಿಸಿರುವ ಚರಂಡಿ ಕಾಮಗಾರಿ ತಡೆಗೋಡೆ ಕುಸಿದು ಬಿದ್ದಿದ್ದು ಇದು ಕಳಪೆ ಕಾಮಗಾರಿಯಿಂದ ಕುಸಿದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ ಸದ್ಯ ಯಾವುದೇ ಅನಾವುತ ಸಂಭವಿಸಿಲ್ಲ ಕೂಡಲೆ ಕುಸಿದು ಬಿದ್ದ ತಡೆಗೋಡೆ ದುರಸ್ಥಿಪಡಿಸುವಂತೆ ಗ್ರಾಮಸ್ಥರು ಒತ್ತಾತಿಸಿದ್ದಾರೆ.






