ಚಿತ್ರದುರ್ಗಸೆ.08:ಜಿಲ್ಲೆಯಲ್ಲಿ ನೈಸರ್ಗಿಕ ಕೃಷಿಯನ್ನು ವ್ಯಾಪಕವಾಗಿ ಉತ್ತೇಜಿಸಲು ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ರೈತರ ಅನುಕೂಲಕ್ಕಾಗಿ...
ಜಿಲ್ಲಾ ಸುದ್ದಿ
ಚಿತ್ರದುರ್ಗಸೆ.08:ದಿನಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಬಿತ್ತರವಾಗುವ ವರ್ತಮಾನದ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ, ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತದಿಂದ ಪ್ರಯತ್ನಿಸಲಾಗುವುದು. ಮಾಧ್ಯಮಗಳ ವರದಿಗಳಿಗೆ...
ಹೊಸದುರ್ಗ. ಲೋಕೋಪಯೋಗಿ ಇಲಾಖೆ ಆವರಣದಲ್ಲಿ ಕಾಂಪೌಂಡಿನ ಮೇಲೆ ಬಿತ್ತಿ ಪತ್ರದ ಗೋಡೆ ಬರಹವನ್ನು ಅನಾವರಣಗೊಳಿಸಿ, ನಶಾಮುಕ್ತ ಭಾರತ ಅಭಿಯಾನದ...
ವರದಿ:ನಾಗತಿಹಳ್ಳಿಮಂಜುನಾಥ್ಹೊಸದುರ್ಗ: ಹೊಸದುರ್ಗ–ಹಿರಿಯೂರು ನಡುವೆ ಗ್ರಾಮಾಂತರ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಕಾಲೇಜು ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ...
ವರದಿ:ನಾಗತಿಹಳ್ಳಿಮಂಜುನಾಥ್ಹೊಸದುರ್ಗ: ತಾಲ್ಲೂಕಿನ ನಾಲ್ಕು ಹೋಬಳಿಗಳ ವ್ಯಾಪ್ತಿಯಲ್ಲಿ ಒಟ್ಟು ₹೨೦.೧೬ ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ವಿದ್ಯುತ್ ಇಲಾಖೆಯ ವಿವಿಧ ಕಾಮಗಾರಿಗಳಿಗೆ...
ಹಿರಿಯೂರು :ಕಳೆದ 69 ವರ್ಷಗಳಿಂದ ಭಾರತೀಯ ಜೀವವಿಮಾ ನಿಗಮವು ದೇಶದ ಆರ್ಥಿಕ ಪ್ರಗತಿಯಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ನಿರ್ವಹಿಸಿದೆ,...
ಮೊಳಕಾಲ್ಮೂರು ತಾಲ್ಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದು ಅಧಿಕಾರಿಗಳ ವಿವೇಚನಾರಹಿತ ಕ್ರಮ: ಎನ್. ರಘುಮೂರ್ತಿ.
ನಾಯಕನಹಟ್ಟಿ : ಮೊಳಕಾಲ್ಮೂರು ತಾಲ್ಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವುದು ಅಧಿಕಾರಿಗಳ ವಿವೇಚನಾರಹಿತ ಕ್ರಮವಾಗಿದೆ ಎಂದು ಮೊಳಕಾಲ್ಮೂರು ಕ್ಷೇತ್ರದ...
ವರದಿ: ಎಂ. ಶಿವಮೂರ್ತಿ, ನಾಯಕನಹಟ್ಟಿ. ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣುತ್ತಿಲ್ಲ. ವರ್ಷಗಟ್ಟಲೆ ಸರಿಯಾದ ಮಳೆಯಿಲ್ಲದೆ ಬೆಳೆ...
ಮೊಳಕಾಲ್ಮೂರು – ಜಾನಪದ ಕಲೆಯನ್ನು ಯುವ ಪೀಳಿಗೆಗೆ ಪರಿಚಯಿಸುವುದು ಅತ್ಯವಶ್ಯಕ ಎಂದು ಶಿಕ್ಷಕ ಚಂದ್ರಯ್ಯ ತಿಳಿಸಿದರುಮಾಯಾವತಿ ಮಹಿಳಾ ಸಾಂಸ್ಕೃತಿಕ...
ವರದಿ: ಪಿ.ಟಿ.ಸಿದ್ಧೇಶ್ ಲಕ್ಕಿಹಳ್ಳಿಹೊಸದುರ್ಗ: ಪತ್ರಿಕೋದ್ಯಮ ಮತ್ತು ಸಾಹಿತ್ಯ ಪರಸ್ಪರ ಪೂರಕ ಕ್ಷೇತ್ರಗಳು ಎಂಬುದನ್ನು ತಮ್ಮ ಬದುಕಿನ ಮೂಲಕ ಸಾಬೀತುಪಡಿಸಿರುವ...